Breaking News

Tag Archives: ಟ್ರಾಫಿಕ್ ವ್ಯವಸ್ಥೆ ಸುಧಾರಣೆಗೆ ಸ್ಮಾರ್ಟ್ ಸಿಟಿ ಅನುದಾನ ಬಳಕೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಟ್ರಾಫಿಕ್ ವ್ಯವಸ್ಥೆ ಸುಧಾರಣೆಗೆ ಸ್ಮಾರ್ಟ್ ಸಿಟಿ ಅನುದಾನ ಬಳಕೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ಸುಧಾರಿಸಲು ಸ್ಮಾರ್ಟ್ ಸಿಟಿ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಶಿವಮೊಗ್ಗ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವುದು, ರಸ್ತೆ ಉಬ್ಬುಗಳ ನಿರ್ಮಾಣ, ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ ಅಗತ್ಯ ಕೆಲಸ ಕಾರ್ಯಗಳನ್ನು ಮಾಡಬೇಕಿದೆ. ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅನುದಾನವನ್ನು ಬಳಸಿಕೊಳ್ಳಲಾಗುವುದು. ರಸ್ತೆ ಅಪಘಾತ ತಪ್ಪಿಸಲು ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ...

Read More »