Breaking News

Tag Archives: ತೀರ್ಥಹಳ್ಳಿ ಪ.ಪಂ. ಚುನಾವಣೆ

ತೀರ್ಥಹಳ್ಳಿ ಪ.ಪಂ. ಚುನಾವಣೆ: 25 ವರ್ಷಗಳ ಸುದೀರ್ಘ ಬಿಜೆಪಿ ಅಧಿಕಾರಕ್ಕೆ ಬ್ರೇಕ್, ಅಧಿಕಾರ ಚುಕ್ಕಾಣಿಗೆ ಲಗ್ಗೆ ಹಾಕಿದ ಕಾಂಗ್ರೆಸ್

Cnewstv. In / Thirthalli / *ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399* ಶಿವಮೊಗ್ಗ : ತೀವ್ರ ಜಿದ್ದಾಜಿದ್ದಿನ ಅಖಾಡವೆಂದೆ ಬಿಂಬಿತವಾಗಿದ್ದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಳೆದ 25 ವರ್ಷಗಳ ಬಿಜೆಪಿ ಆಡಳಿತಕ್ಕೆ ಬ್ರೇಕ್ ಬಿದ್ದಿದೆ . ಪಟ್ಟಣ ಪಂಚಾಯಿತಿಯ 15 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಸ್ಪಷ್ಟ ಬಹುಮತಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. 15 ವಾರ್ಡ್‌ಗಳ ಪೈಕಿ ಬಿಜೆಪಿ 6 ವಾರ್ಡ್‌ಗಳಲ್ಲಿ ಗೆದ್ದಿದೆ. ನಿರಂತರವಾಗಿ ಕಳೆದ 25 ವರ್ಷದಿಂದ ತೀರ್ಥಹಳ್ಳಿ ...

Read More »