Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ… ಶಿವಮೊಗ್ಗ : ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರವಾಸ ಬಂದಿದ್ದ ಮೂವರು ಯುವಕರಲ್ಲಿ, ಇಬ್ಬರು ಯುವಕರು ಭೀಮನಕಟ್ಟೆ ಬಳಿಯ ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ (27) ಹಾಗೂ ಸಂಜಯ್ (25) ಎಂದು ಗುರುತಿಸಲಾಗಿದೆ. ನಾಪತ್ತೆಯಾದ ...
Read More »Tag Archives: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು!
ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು!
Cnewstv / 25.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು! ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರುಪಾಲದ ಘಟನೆ ಬುಧವಾರ ಸಂಜೆ ನೆಡೆದಿದೆ. ಪಟ್ಟಣದ ಛತ್ರಕೇರಿ ಹತ್ತಿರದ ಜಯಲಕ್ಷ್ಮಿ ಸಾಮಿಲ್ ಬಳಿ ನದಿಯಲ್ಲಿ ಈಜಲು ಹೋಗಿದ್ದ ಅಶ್ವಥ್ (16 ವರ್ಷ) ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನ ಜೊತೆ ಸಂಜೆ ವೇಳೆ ಈಜಲು ತೆರಳಿದಾಗ ಈ ಘಟನೆ ಜರುಗಿದೆ. ಅಗ್ನಿಶಾಮಕದಳ ಹಾಗೂ ಪ್ರಮೋದ್ ಪೂಜಾರಿ ಅವರು ನೀರಿನಲ್ಲಿ ಹುಡುಕಿ ಮೃತದೇಹವನ್ನು ಹೊರತೆಗೆದಿದ್ದಾರೆ. ...
Read More »
C News TV Kannada News Online in cnewstv