Breaking News

Tag Archives: ತುಮಕೂರು-ಶಿವಮೊಗ್ಗ ಚತುಷ್ಪಥ ಹೆದ್ದಾರಿ ತ್ವರಿತವಾಗಿ ಪೂರ್ಣ: ಸಂಸದ ಬಿ.ವೈ.ರಾಘವೇಂದ್ರ

ತುಮಕೂರು-ಶಿವಮೊಗ್ಗ ಚತುಷ್ಪಥ ಹೆದ್ದಾರಿ ತ್ವರಿತವಾಗಿ ಪೂರ್ಣ: ಸಂಸದ ಬಿ.ವೈ.ರಾಘವೇಂದ್ರ

  ಶಿವಮೊಗ್ಗ : ತುಮಕೂರು-ಶಿವಮೊಗ್ಗ ಚತುಷ್ಪಥ ರಾಷ್ಟಿçÃಯ ಹೆದ್ದಾರಿ ಕಾಮಗಾರಿಯ 6397.47 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರು ಅನುಮೋದನೆ ನೀಡಿರುವುದರಿಂದ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ಯೋಜನೆಯಿಂದಾಗಿ ತುಮಕೂರು-ಶಿವಮೊಗ್ಗ ನಡುವೆ 5 ದೊಡ್ಡ ಸೇತುವೆಗಳು, 66 ರೈಲ್ವೆ ಕೆಳಸೇತುವೆ/ಮೇಲ್ಸೇತುವೆಗಳು, 7 ಕಡೆ ಬೈಪಾಸ್‌ಗಳು ನಿರ್ಮಾಣವಾಗಲಿದ್ದು, ಬೆಂಗಳೂರಿನಿAದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗುವುದರ ಜೊತೆಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಕ್ಕೆ ಸಹಕಾರಿಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ. ಇತ್ತೀಚೆಗೆ ...

Read More »