Breaking News

Tag Archives: ದಾಖಲಾತಿ ಪಡೆಯಲು ಕೊನೆಯ ದಿನಾಂಕ ಗೊತ್ತಾ ?

ಆ.16 ರಿಂದ ಪಿಯುಸಿ ತರಗತಿಗಳು ಆರಂಭ, ದಾಖಲಾತಿ ಪಡೆಯಲು ಕೊನೆಯ ದಿನಾಂಕ ಗೊತ್ತಾ ?

Cnewstv.in / 11.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ 2021-22 ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಆಗಸ್ಟ್ 31ರ ಒಳಗೆ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳು (ಒಬ್ಬರನ್ನು ಬಿಟ್ಟು) SSLC ಯಲ್ಲಿ ಉತ್ತೀರ್ಣರಾಗಿರುವುದರಿಂದ ಪಿಯುಸಿ ದಾಖಲಾತಿ ಪ್ರಮಾಣ ಹೆಚ್ಚಾಗಲಿದೆ ಹಾಗೂ ಆಗಸ್ಟ್ 16 ರಿಂದ ತರಗತಿಗಳು ನಡೆಯಲಿದೆ. ಪ್ರಥಮ ಪಿಯುಸಿ ಎ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ ...

Read More »