Breaking News

Tag Archives: ದಿನಸಿ ಸೇರಿ ಅಗತ್ಯ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ದಿನಸಿ ಸೇರಿ ಅಗತ್ಯ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ನಿರ್ಮಾಣ ಸಾಮಾಗ್ರಿ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳನ್ನು ನಿರ್ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮೈದಾನ ಇಲ್ಲವೇ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು, ಹೂ ವ್ಯಾಪಾರ ನಡೆಸಲು ಅನುಮತಿ ...

Read More »