Breaking News

Tag Archives: ದೀಪಾವಳಿ ಸಂಭ್ರಮಕ್ಕೆ ಅಂಟಿಗೆ ಪಂಟಿಗೆ ಸಾಥ್

ದೀಪಾವಳಿ ಸಂಭ್ರಮಕ್ಕೆ ಅಂಟಿಗೆ ಪಂಟಿಗೆ ಸಾಥ್

Cnewstv / 13.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೀಪಾವಳಿ ಸಂಭ್ರಮಕ್ಕೆ ಅಂಟಿಗೆ ಪಂಟಿಗೆ ಸಾಥ್ ಶಿವಮೊಗ್ಗ : ಅಂಟಿಗೆ-ಪಂಟಿಗೆಯು ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯ ಕೆಲವು ಭಾಗಗಳಲ್ಲಿ ಪ್ರಚಲಿತದಲ್ಲಿರುವ ಕಲೆ. ಅವಂಟಿಗ್ಯೋ-ಪವಂಟಿಗ್ಯೋ, ಅಡೀಪೀಡಿ, ಅಂಟಿ ಪಂಟಿ, ಅವಟಿಗೋ ಪವಟಿಗೋ, ಜೌಂಟಿಗ್ಯೋ-ಸುಂಟಿಗ್ಯೋ ಇತ್ಯಾದಿ ಹೆಸರುಗಳಿಂದ ಕರೆಯುತ್ತಾರೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಭಾನುವಾರ ಮಲೆನಾಡಿನ ವಿಶಿಷ್ಟ ಕಲೆಯಾದ ಅಂಟಿಗೆ ಪಂಟಿಗೆಯ ಜ್ಯೋತಿಯು ನಗರದ ವಿವಿಧ ಬಡಾವಣೆಗಳ ಮನೆಗಳಿಗೆ ತೆರಳಿ ದೀಪ ...

Read More »