Breaking News

Tag Archives: ದೇಶಭಕ್ತಿ ಮತ್ತು ಹೊಣೆಗಾರಿಕೆಯಿಂದ ಬದುಕಬೇಕು: ಸಚಿವ ಆರಗ ಜ್ಞಾನೇಂದ್ರ

ದೇಶಭಕ್ತಿ ಮತ್ತು ಹೊಣೆಗಾರಿಕೆಯಿಂದ ಬದುಕಬೇಕು: ಸಚಿವ ಆರಗ ಜ್ಞಾನೇಂದ್ರ

Cnewstv.in / 28.05.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ದೇಶಕ್ಕಾಗಿ ತ್ಯಾಗ, ಬಲಿದಾನ ನೀಡಿದ ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮ ಮೇಲಿದ್ದು, ನಾವೆಲ್ಲ ದೇಶಭಕ್ತರಾಗಿ ಹೊಣೆಗಾರಿಕೆಯಿಂದ ಬದುಕಬೇಕಿದೆ ಎಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ನುಡಿದರು. ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಭಾರತ ಮಾತೆಯನ್ನು ಬ್ರಿಟಿಷರ ದಾಸ್ಯದಿಂದ ಬಂಧಮುಕ್ತಗೊಳಿಸುವುದಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು, ಹೋರಾಟದ ವೃತ್ತಾಂತವನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಮಗೆ ಅನ್ನದ ಕೊರತೆಯಾದರೆ, ...

Read More »