Breaking News

Tag Archives: ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ.

ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ.

Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ. ಬೆಂಗಳೂರು : 2022-23ರ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರತಿವರ್ಷದಂತೆ ಈ ಬಾರಿಯೂ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಈ ವರ್ಷ ರಾಜ್ಯಾದ್ಯಂತ 5,716 ಕಾಲೇಜುಗಳಿಂದ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ...

Read More »