Breaking News

Tag Archives: ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.

ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.

Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಯುಜಿ ಕೇಬಲ್ ಕಾಮಗಾರಿ ಕೈಗೊಳ್ಳುವುದರಿಂದ ದಿ: 30/01/2022 ರಂದು ಬೆ. 9.00 ರಿಂದ ಸಂಜೆ 6.00 ರವರೆಗೆ ಗಾಜನೂರು ರೂರಲ್, ಹಾಯ್‍ಹೊಳೆ, ಅನುಪಿನಕಟ್ಟೆ, ಗೋವಿಂದಾಪುರ, ಅಗಸವಳ್ಳಿ, ಕಲ್ಲೂರು, ರಾಮಿನಕೊಪ್ಪ, ಪುರದಾಳು, ಹನುಮಂತಾಪುರ, ಶಾರದ ಕಾಲೋನಿ, ಶರಾವತಿನಗರ, ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್‍ನಗರ 1 ರಿಂದ 14ನೇ ತಿರುವಿನವರೆಗೆ, ...

Read More »