Breaking News

Tag Archives: ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು‌ ವಿದ್ಯುತ್ ವ್ಯತ್ಯಯ.

ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು‌ ವಿದ್ಯುತ್ ವ್ಯತ್ಯಯ.

Cnewstv.in / 26.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು‌ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 26/04/2022 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ಲಕ್ಷ್ಮೀಪುರ, ಕರಿಯಣ್ಣ ಬಿಲ್ಡಿಂಗ್, ಕುವೆಂಪು ಬಡಾವಣೆ, ರೇಣುಕಾಂಬ ಬಡಾವಣೆ, ಸೂಡಾ ಕಾಂಪ್ಲೆಕ್ಸ್, ವಿನೋಬನಗರ ಪೊಲೀಸ್ ಠಾಣೆ, ತಿಮ್ಮಕ್ಕ ಲೇಔಟ್, ಕೆಂಚಪ್ಪ ಲೇಔಟ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹಾಗೂ ಸುತ್ತಮುತ್ತಲಿನ ...

Read More »