Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರಾದ್ಯಂತ ಶಾಲಾ-ಕಾಲೇಜುಗಳು ಪುನರಾರಂಭ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ನಗರಾದ್ಯಂತ ಸೆಕ್ಷನ್ 144 ಹಾಗೂ ಕರ್ಫ್ಯೂ ವಿಧಿಸಲಾಗಿತ್ತು. ನಗರಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ವಿಧಿಸಲಾಗಿತ್ತು ಇನ್ನು ಶಾಲಾ-ಕಾಲೇಜುಗಳು ಫೆ.26ರ ಶನಿವಾರದಿಂದ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ಅವರು ತಿಳಿಸಿದ್ದಾರೆ. ಪ್ರಸ್ತುತ ಶಿವಮೊಗ್ಗ ಶಾಂತವಾಗಿದ್ದು, ಪೊಲೀಸರ ನಿಯಂತ್ರಣದಲ್ಲಿದೆ. ಹಾಗಾಗಿ ಶಾಲಾ-ಕಾಲೇಜುಗಳು ಶನಿವಾರದಿಂದ ಆರಂಭವಾಗಲಿದೆ ಎಂದರು. ಇದನ್ನು ಒದಿ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv