Breaking News

Tag Archives: ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ

9ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ನದಿ ಹಾಗೂ ಅದರ ಸುತ್ತಲಿನ ಜಲಾನಯನ ಪ್ರದೇಶದ ಪುನಶ್ಚೇತನ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಥಮ ಹಂತದಲ್ಲಿ ಶಿವಮೊಗ್ಗ ಸೇರಿದಂತೆ 9ಜಿಲ್ಲೆಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಯೋಜನೆಯ ಬಗ್ಗೆ ಮಾಹಿತಿ ಒದಗಿಸಲು ಹಾಗೂ ಕ್ರಿಯಾ ಯೋಜನೆಯನ್ನು ರೂಪಿಸುವುದಕ್ಕೆ ಸಂಬಂಧಿಸಿದಂತೆ ಮಾರ್ಚ್ 14ರಂದು ಶಿವಮೊಗ್ಗದಲ್ಲಿ ...

Read More »