Breaking News

Tag Archives: ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್​ಟಿ ಮೊತ್ತ ಗೊತ್ತಾ. ??

ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್​ಟಿ ಮೊತ್ತ ಗೊತ್ತಾ. ??

Cnewstv / 02.12.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್​ಟಿ ಮೊತ್ತ ಗೊತ್ತಾ. ?? ನವದೆಹಲಿ : ದೇಶದಲ್ಲಿ GST ಸಂಗ್ರಹದ ಮೊತ್ತ ಪ್ರತಿ ತಿಂಗಳು ಏರಿಕೆಯಾಗುತ್ತಿದೆ. ಕಳೆದ ಒಂಬತ್ತು ತಿಂಗಳಿನಿಂದ ದೇಶದಲ್ಲಿ ಪತ್ರಿ ತಿಂಗಳಿಗೆ 1.40 ಲಕ್ಷ ಕೋಟಿಗೂ ಅಧಿಕ ಜಿಎಸ್​ಟಿ ಸಂಗ್ರಹವಾಗಿದೆ. https://cnewstv.in/?p=11596 ನವಂಬರ್ ತಿಂಗಳಿನಲ್ಲಿ ದೇಶದಲ್ಲಿ 1.46 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಸತತ ಒಂಬತ್ತನೇ ತಿಂಗಳು ಕೂಡ ಜಿಎಸ್‌ಟಿ ಸಂಗ್ರಹ ಹೆಚ್ಚಳವಾಗಿದೆ. ಇದು ಗ್ರಾಹಕರ ಖರೀದಿ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ. ...

Read More »