Breaking News

Tag Archives: ನವೋದಯ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ.

ನವೋದಯ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ.

Www.cnewstv.in / 26.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವೋದಯ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsix ನಲ್ಲಿ ಸಲ್ಲಿಸಲು ದಿ: 31-10-2023 ಕೊನೆಯ ದಿನಾಂಕವಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ...

Read More »