Breaking News

Tag Archives: ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಹಿಂದೆಂದೂ ಆಗದಷ್ಟು ಮತದಾನವಾಗಿದೆ : ಕೆಎಸ್ ಈಶ್ವರಪ್ಪ

ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಹಿಂದೆಂದೂ ಆಗದಷ್ಟು ಮತದಾನವಾಗಿದೆ : ಕೆಎಸ್ ಈಶ್ವರಪ್ಪ

  ಶಿವಮೊಗ್ಗ : ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಎರಡು ಕ್ಷೇತ್ರಗಳಲ್ಲಿ ಚುನಾವಣೆಯನ್ನು ಬಿಜೆಪಿ ಸಂಘಟನಾತ್ಮಕವಾಗಿ ಮಾಡಿದೆ. ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಸಹ ಹಿಂದೆಂದೂ ಆಗದಷ್ಟು ಮತದಾನವಾಗಿದೆ. ನಮ್ಮ ಸಂಘಟನೆಯ ಪ್ರಯತ್ನದಿಂದ ಈ ನಾಲ್ಕು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನವೆಂಬರ್ 5ರಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದೇವೆ. ಅಶೋಕ್ ಗಸ್ತಿ ಅವರ ಕೆಲಸವನ್ನು ಗಮನಿಸಿ ಅವರನ್ನು ರಾಜ್ಯಸಭೆಗೆ ...

Read More »