Breaking News

Tag Archives: ನಾಳೆ ನಗರದ ಪ್ರಮುಖ ಭಾಗ ಗಳಲ್ಲಿ ವಿದ್ಯುತ್ ವ್ಯತ್ಯಯ.

ನಾಳೆ ನಗರದ ಪ್ರಮುಖ ಭಾಗ ಗಳಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 03.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದ ಪ್ರಮುಖ ಭಾಗ ಗಳಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಜೂನ್ 04 ರ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪಿಯರ್‍ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ...

Read More »