Breaking News

Tag Archives: ನಾಳೆ ಶಿವಮೊಗ್ಗ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

ನಾಳೆ ಶಿವಮೊಗ್ಗ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಶಿವಮೊಗ್ಗ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜೂನ್ 04 ರಂದು ಆಲ್ಕೋಳ ವಿವಿ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಕೆಹೆಚ್‍ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ...

Read More »