Breaking News

Tag Archives: ನಾಸಾ ಚಂದ್ರಯಾನಕ್ಕೆ ಭಾರತೀಯಳ ಬಲ

ನಾಸಾ ಚಂದ್ರಯಾನಕ್ಕೆ ಭಾರತೀಯಳ ಬಲ

Cnewstv.in / 07.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಲ್ಬರ್ನ್: ನಾಸಾದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರನಲ್ಲಿಗೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸುವುದಕ್ಕೆ ಬೆನ್ನೆಲುಬಾಗಿ ನಿಂತಿರುವವರು ಭಾರತೀಯ ಮೂಲದ ಎಂಜಿನಿಯರ್‌ ಸುಭಾಷಿಣಿ ಅಯ್ಯರ್‌. ತಮಿಳುನಾಡಿನ ಕೊಯಮತ್ತೂರಿನವರಾದ ಸುಭಾಷಿಣಿ 1992ರಲ್ಲಿ ವಿಎಲ್‌ಬಿ ಜಾನಕಿಯಮ್ಮಾಳ್‌ ಕಾಲೇಜಿನಲ್ಲಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪೂರೈಸಿದ ಮೊದಲ ಮಹಿಳೆ ಎಂಬ ಖ್ಯಾತಿಯೂ ಹೊಂದಿದ್ದಾರೆ. ಒರಿಯನ್‌ ಬಾಹ್ಯಾಕಾಶ ನೌಕೆಯನ್ನು ಚಂದ್ರನಲ್ಲಿಗೆ ಹೊತ್ತೂಯ್ಯಲಿರುವ ಆರ್ಟೆಮಿಸ್‌ 1 ಯೋಜನೆಯ ಬಿಡಿ ಭಾಗಗಳ ನಿರ್ಮಾಣ ಹಾಗೂ ಆರಂಭಿಕ ಹಂತದ ನಿರ್ವಹಣೆಯನ್ನು ನೋಡಿಕೊಳ್ಳುವ ತಂಡದಲ್ಲಿ ಸುಭಾಷಿಣಿ ಕೂಡ ಒಬ್ಬರು. ರಾಕೆಟ್‌ನ ...

Read More »