Breaking News

Tag Archives: ನಿಕಟಪೂರ್ವ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರಧಾನ.

ನಿಕಟಪೂರ್ವ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರಧಾನ.

Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿಕಟಪೂರ್ವ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರಧಾನ. ಶಿವಮೊಗ್ಗ : ನಗರದ ಬೆಕ್ಕಿನಕಲ್ಮಠದಲ್ಲಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 110ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ನವರು ಉದ್ಘಾಟಿಸಿದರು. ನಂತರ ನಿಕಟಪೂರ್ವ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಸದ್ಧರ್ಮ ಸಿಂಹಾಸನಾಧೀಶ ಶ್ರೀ ...

Read More »