Breaking News

Tag Archives: ನಿರಂತರ ಜ್ಯೋತಿ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಸೂಚನೆ : ಸಚಿವ ಕೆ.ಎಸ್.ಈಶ್ವರಪ್ಪ

ನಿರಂತರ ಜ್ಯೋತಿ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಸೂಚನೆ : ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ 68ಫೀಡರ್‍ಗಳ ಬಲವರ್ಧನೆಗೆ ಮಂಜೂರಾತಿ ದೊರೆತು ಕಾಮಗಾರಿ ಪ್ರಗತಿಯಲ್ಲಿದೆ. ಇದುವರೆಗೆ ಶಿವಮೊಗ್ಗ ...

Read More »