Breaking News

Tag Archives: ನೇಣು ಹಾಕಿಕೊಂಡು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ರೋಗಿ.

ನೇಣು ಹಾಕಿಕೊಂಡು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ರೋಗಿ.

Cnewstv.in / 09.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸನಗರ : ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಗದೀಶ್ (51) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿ ಎಲ್ಲಾ ಮಲಗಿದ್ದಾಗ ಆಸ್ಪತ್ರೆಯ ಮೆಟ್ಟಿಲುಗಳಿಗೆ ಅಳವಡಿಸಿದ್ದ ಸರಳುಗಳಿಗೆ ಲುಂಗಿ ಬಳಸಿ ನೇಣು ಹಾಕಿಕೊಂಡಿದ್ದಾರೆ. ಈ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ. ‌ ಇದನ್ನು ಒದಿ : https://cnewstv.in/?p=5363 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »