Breaking News

Tag Archives: ನೇತ್ರಾವತಿ ನದಿ.

ಜಲಕ್ಷಾಮದ ಆತಂಕ ಇನ್ನಿಲ್ಲ ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ..

ಜಲಕ್ಷಾಮದ ಆತಂಕ ಇನ್ನಿಲ್ಲ ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ.. ಕಳೆದ‌ ಎರಡು ಮೂರು ದಿನಗಳಿಂದ ರಾಜ್ಯದ ಕರಾವಳಿ, ದಕ್ಷಿಣ ಕನ್ನಡ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಬಿರುಗಾಳಿ ಸಹಿತ ಬಾರಿ ಮಳೆಗೆ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳದಲ್ಲಿನ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದಿದೆ.. ಇದರಿಂದಾಗಿ ಧರ್ಮಸ್ಥಳದಲ್ಲಿನ ಜಲಕ್ಷಾಮದ ಆತಂಕ ನಿವಾರಣೆಯಾಗಿದೆ. ಭಕ್ತರು ಸಂತಸದಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ..

Read More »