Breaking News

Tag Archives: ನೈಟ್ ಕರ್ಫ್ಯೂ

ಕೇರಳ : ಮತ್ತೆ ಸಂಡೆ ಲಾಕ್ ಡೌನ್, ನೈಟ್ ಕರ್ಫ್ಯೂ

Cnewstv.in / 29.08.2021/ ಕೇರಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇರಳದಲ್ಲಿ ಓಣಂ ಹಬ್ಬದ ನಂತರ ಕೊರೊನಾ ಸೋಂಕಿನ ಪ್ರಕರಣದಲ್ಲಿ ಹೆಚ್ಚಳವಾಗುತ್ತಿದೆ. ಓಣಂ ಹಬ್ಬದ ನಂತರ ಸತತ ನಾಲ್ಕು ದಿನಗಳು ಕೂಡ ಕೇರಳ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 30 ಸಾವಿರಾ ದಾಟುತ್ತಿದ್ದು, ಸಾವನ್ನಪ್ಪುತ್ತಿರುವವರ ಸಂಖ್ಯೆಯು ಸಹ ಅಧಿಕವಾಗುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ಸರ್ಕಾರ ಪ್ರತಿ ಭಾನುವಾರ ಲಾಕ್ ಡೌನ್ ಹಾಗೂ ಸೋಮವಾರದಿಂದ ಪ್ರತಿದಿನ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕಫ್ಯೂ ಜಾರಿಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ...

Read More »