Breaking News

Tag Archives: ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ.

ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 28.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ(ಸ್ಟೆನೋಗ್ರಾಫರ್) 04 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2021 ರ ಡಿಸೆಂಬರ್ 27 ರಿಂದ 2022 ರ ಜನವರಿ 30 ರ ರಾತ್ರಿ ...

Read More »