Breaking News

Tag Archives: ಪಡಿತರ ಅಕ್ಕಿ ಬಹಿರಂಗ ಹರಾಜು..

ಪಡಿತರ ಅಕ್ಕಿ ಬಹಿರಂಗ ಹರಾಜು..

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಡಿತರ ಅಕ್ಕಿ ಬಹಿರಂಗ ಹರಾಜು.. ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1995 ರ ನಿಯಮಗಳ ಉಲ್ಲಂಘನೆಗಾಗಿ ಆಹಾರ ಇಲಾಖೆಯು ವಶಕ್ಕೆ ಪಡೆದ ಪಡಿತರ ಅಕ್ಕಿ ದಾಸ್ತಾನನ್ನು ನಗರದ ಕೆಎಫ್‍ಸಿಎಸ್‍ಸಿ ಸಗಟು ಮಳಿಗೆ, ಎಪಿಎಂಸಿ ಆವರಣ ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾದ 38.90 ಕ್ವಿಂಟಾಲ್ ಅಕ್ಕಿಯನ್ನು ಮೇ 30 ರಂದು ಬೆಳಿಗ್ಗೆ 11.30 ಕ್ಕೆ ...

Read More »