Breaking News

Tag Archives: ಪತ್ರಿಕಾಗೋಷ್ಠಿಯೂ

ಮತ್ತೊಮ್ಮೆ ಕುತೂಹಲ ಮೂಡಿಸಿರುವ ನಾಳೆಯ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ..

Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ್ತೊಮ್ಮೆ ಕುತೂಹಲ ಮೂಡಿಸಿರುವ ನಾಳೆಯ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ.. ಶಿವಮೊಗ್ಗ : ನಾಳೆ ನಡೆಯಲಿರುವ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿಯೂ ಬಾರಿ ಕುತೂಹಲವನ್ನು ಮೂಡಿಸಿದೆ. ವಿಧಾನಸಭಾ ಚುನಾವಣೆಯ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಮಂಜುನಾಥ್ ರವರ ನಾಳೆ ನೂತನ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಹಮ್ಮಿಕೊಂಡಿದ್ದಾರೆ. ಕಳೆದ ಬಾರಿಯ ಪತ್ರಿಕಾಗೋಷ್ಠಿಯೂ ಬಾರಿ ಸಂಚಲನವನ್ನು ಮೂಡಿಸಿತ್ತು ಈ ಬಾರಿಯಾ ಪತ್ರಿಕಾಗೋಷ್ಠಿಯೂ ಕೂಡ ಬಾರಿ ಕುತೂಹಲವನ್ನು ಮೂಡಿಸಿದೆ. ಈಗಾಗಲೇ ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ...

Read More »