Breaking News

Tag Archives: ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ.

ಶಿವಮೊಗ್ಗ- ಭದ್ರಾವತಿ : ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ.

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ. ಶಿವಮೊಗ್ಗ :  ಶಿವಮೊಗ್ಗ- ಭದ್ರಾವತಿ ನಡುವೆ ಬರು ಎಲ್‍ಸಿ ನಂ.34ರಲ್ಲಿ ರೈಲ್ವೇ ಓವರ್‍ಬ್ರಿಡ್ಜ್ ಕಾಮಗಾರಿ ನಡೆಯುತ್ತಿರುವುದರಿಂದ ಸುಗಮ ಸಂಚಾರದ ದೃಷ್ಠಿಯಿಂದ ಈ ಭಾಗದಲ್ಲಿ ಸಂಚರಿಸುವ ವಾಹನಗಳ ಚಾಲಕರು/ಪ್ರಯಾಣಿಕರು ತಾತ್ಕಾಲಿಕ ಅವಧಿಗೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸೂಚಿಸಲಾಗಿರುವ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ. ಪರ್ಯಾಯ ಮಾರ್ಗಗಳು : ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗ ಬಿಳಿಕಿ ಕ್ರಾಸ್-ಕೃಷ್ಣಪ್ಪ ...

Read More »