Breaking News

Tag Archives: ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಡಯಲ್-112 ಚಾಲನೆ

ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಡಯಲ್-112 ಚಾಲನೆ

  ಶಿವಮೊಗ್ಗ : ತುರ್ತು ಸಂದರ್ಭಗಳಲ್ಲಿ ಪೊಲೀಸರಿಗೆ ಕರೆ ಮಾಡಿ ತಕ್ಷಣ ಸೇವೆಯನ್ನು ಪಡೆಯುವ ಉದ್ದೇಶದಿಂದ ಆರಂಭಿಸಲಾಗಿರುವ ಡಯಲ್-112 ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ ಪೂರ್ವ ವಲಯ ಐಜಿಪಿ ರವಿ ಅವರು ಸೋಮವಾರ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲೆಗೆ ಯೋಜನೆಯಡಿ ಒದಗಿಸಲಾಗಿರುವ 18 ತುರ್ತು ಸ್ಪಂದನ ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಯಾವುದೇ ಪೊಲೀಸ್ ಸೇವೆ ಮತ್ತು ಅಗ್ನಿ ಅನಾಹುತ ಸೇವೆಗಳಿಗೆ ಈ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದರು. ಸಾರ್ವಜನಿಕರ ದೂರಿಗೆ ತಕ್ಷಣ ...

Read More »