Breaking News

Tag Archives: ಪೌರಕಾರ್ಮಿಕರ ಕ್ರೀಡಾಕೂಟ

ಪೌರಕಾರ್ಮಿಕರ ಕ್ರೀಡಾಕೂಟ

Cnewstv.in / 13.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪೌರ ಕಾರ್ಮಿಕ ದಿನಾಚರಣೆಯ ಅಂಗವಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಯಿತು. ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಉದ್ಘಾಟನೆ ಮಾಡಿದ್ದರು. ಪೌರಕಾರ್ಮಿಕರನ್ನು ಹುರಿದುಂಬಿಸುವ ಉದ್ದೇಶಕ್ಕಾಗಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಪೌರಕಾರ್ಮಿಕರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಪೌರಕಾರ್ಮಿಕರ ಸೇವೆ ಅನನ್ಯ. ಎಲ್ಲರೂ ಅದನ್ನು ಮಾಡಲು ಸಾಧ್ಯವಿಲ್ಲ. ಪೌರಕಾರ್ಮಿಕರ ಸಹಕಾರ ಎಲ್ಲಾ ಪಾಲಿಕೆ ಸದಸ್ಯರಿಗೆ ...

Read More »