Breaking News

Tag Archives: ಪ್ರಚೋದನಕಾರಿ ಹೇಳಿಕೆ ನೀಡಿರುವ ಕೆಎಸ್ ಈಶ್ವರಪ್ಪನವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಿ – ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್

ಪ್ರಚೋದನಕಾರಿ ಹೇಳಿಕೆ ನೀಡಿರುವ ಕೆಎಸ್ ಈಶ್ವರಪ್ಪನವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಿ – ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್

Cnewstv.in / 11.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಚೋದನಾಕಾರಿ ಭಾಷಣ ಮಾಡಿರುವ ಸಚಿವ ಕೆ.ಎಸ್ ಈಶ್ವರಪ್ಪನವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರು. ಭಾನುವಾರ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಚಿವರು ಪ್ರಚೋದನಕಾರಿ ಹೇಳಿಕೆ ಬಹಿರಂಗವಾಗಿ ನೀಡಿದ್ದಾರೆ ಇದರಿಂದ ಕೋಮುಗಲಭೆ ಯಾಗುವ ಸಾಧ್ಯತೆ ಇದೆ ಧರ್ಮಗಳ ನಡುವೆ ದ್ವೇಷ ಉಂಟಾಗಬಹುದು ಆದ್ದರಿಂದ ರಕ್ಷಣಾಧಿಕಾರಿಗಳು ಕೆ.ಎಸ್ ಈಶ್ವರಪ್ಪನವರ ವಿರುದ್ಧ ವಿರುದ್ಧ ಸೂಕ್ತ ...

Read More »