Breaking News

Tag Archives: ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ

ಲಾಲ್ ಕೃಷ್ಣ ಅಧ್ವಾನಿ ಅವರಿಗೆ ಭಾರತರತ್ನ ನೀಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ

ವಿಧಾನ ಪರಿಷತ್ ಮಾಜಿ ಸಭಾಪತಿಗಳಾದ ಡಿ. ಹೆಚ್. ಶಂಕರಮೂರ್ತಿಯವರು ಲಾಲ್ ಕೃಷ್ಣ ಅಧ್ವಾನಿ ಅವರಿಗೆ ಭಾರತರತ್ನ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರಿಗೆ ಪತ್ರ ಬರೆದಿದ್ದಾರೆ. ಲಾಲಕೃಷ್ಣ ಅಡ್ವಾಣಿ ಜಿ ಅವರು ಸಾಮಾಜಿಕ ಸೇವೆಯಲ್ಲಿ ಸುಮಾರು ಏಳು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ತ್ಯಾಗ ಮತ್ತು ಕೊಡುಗೆ ನಮ್ಮ ದೇಶಕ್ಕೆ ಅಪಾರ. ಭಾರತೀಯ ಜನಸಂಘ ಹಾಗೂ ಭಾರತೀಯ ಜನತಾ ಪಕ್ಷಕ್ಕೆ ಅವರ ಸೇವೆ ಅತ್ಯದ್ಭುತವಾಗಿದೆ. ಅವರ ನಿಷ್ಠೆ ,ಪ್ರಾಮಾಣಿಕತೆ, ನಾಯಕತ್ವದ ಗುಣ, ಜ್ಞಾನ ಮತ್ತು ಅನುಭವ ಎಲ್ಲಾ ರೀತಿಯಿಂದಲೂ ದೇಶಕ್ಕೆ ಹಾಗೂ ಅಂತರ್ರಾಷ್ಟ್ರೀಯ ...

Read More »