Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಟ್ವೀಟ್. ಶಿವಮೊಗ್ಗ : ಫೆಬ್ರವರಿ 27ರಂದು ಉದ್ಘಾಟನೆಗೆ ಸಿದ್ಧವಾಗಿರುವುದರ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಅ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ. ...
Read More »Tag Archives: ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ..
ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ..
Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ.. ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಮಹತ್ವದ ಘೋಷಣೆಯನ್ನ ಮಾಡಿದ್ದು, ಇದೇ ತಿಂಗಳ 27 ರಂದು ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿಯೇ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು. ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ...
Read More »
C News TV Kannada News Online in cnewstv