Breaking News

Tag Archives: ಪ್ರವಾಹ ಭೀತಿ…

ಉತ್ತರ ಭಾರತದಲ್ಲಿ ಧಾರಾಕಾರ ಮಳೆ. ಹಲವು ಪ್ರದೇಶಗಳು ಜಲಾವೃತ, ಪ್ರವಾಹ ಭೀತಿ…

Cnewstv / 09.07.2023 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉತ್ತರ ಭಾರತದಲ್ಲಿ ಧಾರಾಕಾರ ಮಳೆ. ಹಲವು ಪ್ರದೇಶಗಳು ಜಲಾವೃತ, ಪ್ರವಾಹ ಭೀತಿ… ಮುಂಗಾರು ಮಾರುತಗಳು ಹಾಗೂ ರಾಜಸ್ಥಾನದ ನೈರುತ್ಯ ಭಾಗದಲ್ಲಿ ಚಂಡಮಾರುತದ ಚಟುವಟಿಕೆಗಳಿಂದಾಗಿ ದಕ್ಷಿಣ ಭಾರತ ಮಾತ್ರವಲ್ಲದೇ ರಾಷ್ಟ್ರ ರಾಜಧಾನಿ ದಿಲ್ಲಿ ಸೇರಿದಂತೆ ಉತ್ತರ ಭಾಗದಲ್ಲೂ ವರುಣ ಅಬ್ಬರಿಸತೊಡಗಿದ್ದಾನೆ. ದಿಲ್ಲಿಯಲ್ಲಿ ಶನಿವಾರ ಈ ಋತುವಿನ ಮೊದಲ ಮಳೆ ಸುರಿದಿದ್ದು, ಒಂದೇ ದಿನದ ವರ್ಷಧಾರೆಗೆ ಇಡೀ ಜನಜೀವನ ಅಸ್ತವ್ಯಸ್ತವಾಯಿತು. ದಿಲ್ಲಿ ಮಾತ್ರವಲ್ಲದೇ ರಾಜಸ್ಥಾನ, ಹರ್ಯಾಣ, ಜಮ್ಮು-ಕಾಶ್ಮೀರ, ಹಿಮಾಚಲಪ್ರದೇಶ, ಕೇರಳ, ಮಹಾರಾಷ್ಟ್ರ ...

Read More »