Breaking News

Tag Archives: ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Cnewstv.in / 13.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ.. ಶಿವಮೊಗ್ಗ : ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ...

Read More »