Breaking News

Tag Archives: ಪ.ಪಂಗಡ ಅನುದಾನ ನಿಗದಿತ ಅವಧಿಯ ಒಳಗಾಗಿ ಬಳಕೆಯಾಗಬೇಕು : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಪ.ಜಾತಿ, ಪ.ಪಂಗಡ ಅನುದಾನ ನಿಗದಿತ ಅವಧಿಯ ಒಳಗಾಗಿ ಬಳಕೆಯಾಗಬೇಕು : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Cnewstv.in / 11.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕಲ್ಯಾಣಕ್ಕಾಗಿ ಎಲ್ಲಾ ಇಲಾಖೆಗಳಲ್ಲಿ ಮೀಸಲಾಗಿರಿಸಿರುವ ಅನುದಾನವನ್ನು ನಿಗದಿತ ಅವಧಿಯ ಒಳಗಾಗಿ ಬಳಕೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಕ್ರಿಯಾ ಯೋಜನೆಯನ್ನು ಮೊದಲೇ ಅಂತಿಮಗೊಳಿಸಿ, ಫಲಾನುಭವಿಗಳ ಆಯ್ಕೆ, ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಅನುದ಻ನ ಬಿಡುಗಡೆಯಾಗುವ ಮೊದಲೇ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳ ...

Read More »