ಶಿವಮೊಗ್ಗ: ಶಿವಮೊಗ್ಗ ನಗರಾದ್ಯಂತ ಸ್ಮಾರ್ಟ್ ಸಿಟಿ ಕಾಮಗಾರಿ ಭರದಿಂದ ಸಾಗಿದ್ದು, ಅವೈಜ್ಞಾನಿಕ ಕಾಮಗಾರಿಗಳು ಜನರ ಬಲಿಪಡೆಯಲು ಬಾಯ್ದೆರೆದು ಕುಳಿತಿವೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೆಲಸ ನಡಿಯುತ್ತಿದ್ದು, ರಸ್ತೆ ಮೇಲೆ ಅವೈಜ್ಞಾನಿಕವಾಗಿ ಗುಂಡಿಗಳನ್ನು ತೆಗೆದಿದ್ದರಿಂದಾಗಿ ವಿದ್ಯುತ್ ಕಂಬಗಳು ರಸ್ತೆಗೆ ವಾಲಲಾರಂಭಿಸಿವೆ. ಒಂದು ವೇಳೆ ವಿದ್ಯುತ್ ತಂತಿ ವಾಹನಗಳಿಗೆ ತಗುಲಿದರೆ ಬಾರಿ ಪ್ರಾಣಾಪಾಯವಾಗುವ ಸಾಧ್ಯತೆಯಿದೆ. ಕೂಡಲೇ ಸಂಬಂಧಿಸಿದವರು ಸಮರ್ಪಕ ಕಾಮಗಾರಿ ನಡೆಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
Read More »- ಗಂಡನಿಂದ ಭೀಕರವಾಗಿ ಹೆಂಡತಿ ಕೊಲೆ: ಆರೋಪಿ ಅಂದರ್ ...
- ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್ ...
- ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಜಿಲ್ಲೆಯ ಮೂವರು ಆಯ್ಕೆ ...
- ರೇಣುಕಾಸ್ವಾಮಿ ಮರ್ಡರ್ ಕೇಸ್- ಚಿತ್ರದುರ್ಗದ ಜಗದೀಶ್ ಸಹ ಬಿಡುಗಡೆ ...
- ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು ...
- ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ.. ...
- ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ...
- ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ ...
- ಮಾಜಿ ನಗರಸಭಾ ಅಧ್ಯಕ್ಷರಾದ N J ರಾಜಶೇಖರ್ ಇನ್ನಿಲ್ಲ ...
- ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ ...
Recent Comments