Breaking News

Tag Archives: ಬಿಎಸ್ ಯಡಿಯೂರಪ್ಪ

ಸುಭಿಕ್ಷಾ ಲೋಕಾರ್ಪಣೆ – ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

  ಶಿವಮೊಗ್ಗ : ಮುಂದಿನ ಬಜೆಟ್ ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ರೂ.ಗಳ ಜೊತೆಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 4ಸಾವಿರ ರೂ. ಗಳ ಆರ್ಥಿಕ ಸಹಾಯವನ್ನು ಒದಗಿಸುತ್ತಿದೆ ಇದಕ್ಕಾಗಿ ರಾಜ್ಯ ಸರಕಾರ 2,200 ಕೋಟಿ ರೂ ಅನುದಾನವನ್ನು ನಿಗದಿಪಡಿಸಿದೆ. ರೈತರಿಗೆ ಉತ್ತೇಜನ ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪ್ರಧಾನಮಂತ್ರಿ ...

Read More »

ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಮತ ಚಲಾಯಿಸಿದರು. ...

Read More »

ರಾಜ್ಯದಲ್ಲಿ ಬಿಜೆಪಿ 22 ಸೀಟುಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಾಧನೆ ಶೂನ್ಯ -ಬಿಎಸ್ ಯಡಿಯೂರಪ್ಪ.

ಈ ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪನವರು ಭವಿಷ್ಯ ನುಡಿದಿದ್ದಾರೆ ಇಂದು ಶಿಕಾರಿಪುರದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಸರಕಾರ ರೈತರಿಗೆ ಒಂದಲ್ಲ ಒಂದು ರೀತಿ ಯಲ್ಲಿ ದ್ರೋಹವನ್ನು ಮಾಡುತ್ತಿದೆ ಸಾಲ ಮನ್ನಾ ಯೋಜನೆಯನ್ನು ಕೇವಲ ಚುನಾವಣೆ ಗಿಮಿಕ್ ,ರಾಜಕೀಯ ಗಿಮಿಕ್ ಮಾಡುತ್ತಾ ರೈತರಿಗೆ ದ್ರೋಹ ಮಾಡುತ್ತಿದೆ.ಕುಮಾರಸ್ವಾಮಿಯವರೇ ನಾನು ಅಧಿಕಾರಕ್ಕೆ ಬಂದ 24 ಗಂಟೆ ಒಳಗೆ ರೈತರ ಸಾಲ ಮನ್ನಾ ಮಾಡ್ತೀನಿ ಹೇಳಿದ್ರಿ ಆದರೆ ...

Read More »