Breaking News

Tag Archives: ಬಿಜೆಪಿ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ : ಸಂಸದರ ಮನೆ ಮುತ್ತಿಗೆ ಯತ್ನ.

Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟಿಸಿ ನಂತರ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಸಂಸದರ ಮನೆಗೆ ಮುತ್ತಿಗೆ ಹಾಕಲಾಯಿತು. ಕೇಂದ್ರ ಬಿಜೆಪಿ ಸರ್ಕಾರ ಜಿ.ಎಸ್.ಟಿ,ಕೊರೋನ ನಿರ್ವಹಣೆಯಲ್ಲಿ, ಕೋವಿಡ್ ಲಸಿಕೆ ನೀಡುವದರಲ್ಲಿ , ವಿಫಲವಾಗಿದೆ ಮತ್ತು ಶಿವಮೊಗ್ಗ ಜಿಲ್ಲೆಯ ಸಂಸದರು ಸೇರಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ...

Read More »

ಶಾಸಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಶಾಸಕರಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಶಾಸಕರಿಗೆ ಅಚಾಚ್ಯ ಶಬ್ದಗಳಿಂದ ನಿಂದನೆ, ಶಾಸಕರಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಶಿವಮೊಗ್ಗ: ಸಾಗರದ‌ ಶಾಸಕ ಹರತಾಳು ಹಾಲಪ್ಪ ಅವರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದರಿಂದ‌ ಸಿಟ್ಟಿಗೆದ್ದ ಹಾಲಪ್ಪ ಅವರು ನಿಂದಿಸಿದವನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಗರದಲ್ಲಿ ಆಯೋಜಿಸಿದ್ದ ಕನ್ನಡ ಸೇನೆಯ ಮೆರವಣಿಗೆ ನಡೆಯುತ್ತಿದ್ದ ಮಾರ್ಗವಾಗಿಯೇ ಶಾಸಕ ಹರತಾಳು ಹಾಲಪ್ಪ ಅವರ ಕಾರು ಬಂದಿದೆ.  ಮೆರವಣಿಗೆ ನಡೆಯುತ್ತಿದ್ದರಿಂದ ರಸ್ತೆಯಲ್ಲಿ ಕಾರು ಹೋಗಲು ಜಾಗವಿಲ್ಲದಿದ್ದರಿಂದ ಶಾಸಕರು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಶಾಸಕರನ್ನು ...

Read More »