Breaking News

Tag Archives: ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ

Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಪ್ಪನಾಯಕ ಪ್ರತಿಮೆ ಬಳಿ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು ತಾಲಿಬಾನ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ತಮ್ಮ ಬಾಯಿ ಚಪಲಕ್ಕಾಗಿ ಹೊಲಸು ಮಾತುಗಳನ್ನಾಡಿದ್ದಾರೆ. ಅವರ ನಾಲಿಗೆಯೇ ಅವನ ಗುಣವನ್ನು ತಿಳಿಸುತ್ತದೆ. ಯತ್ನಾಳ್ ತಕ್ಷಣವೇ ಕನ್ನಡಿಗರಿಗೆ ಕ್ಷಮೇ ಕೇಳಬೇಕು. ...

Read More »