Breaking News

Tag Archives: ಬೃಹತ್ ಉದ್ಯೋಗ ಮೇಳ

ಬೃಹತ್ ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ..

  ಶಿವಮೊಗ್ಗ : ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.. ಇಂದು ಶಿವಮೊಗ್ಗದ ಎನ್‍ಇಎಸ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಬೃಹತ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರುವರೆ ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 220ಕೋಟಿ ರೂ. ಮಂಜೂರು ಮಾಡಲಾಗಿದೆ. ಮುಂದಿನ 15ದಿನಗಳ ಒಳಗಾಗಿ ನಿರ್ಮಾಣ ಕಾಮಗಾರಿ ಆರಂಭವಾಗಲಿದ್ದು, 8ರಿಂದ 10ತಿಂಗಳ ...

Read More »