Breaking News

Tag Archives: ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ..

ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ..

Cnewstv.in / 17.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ.. ಬೆಂಗಳೂರು : ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರು ನೇಮಕಗೊಂಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕಮಲ್ ಪಂತ್ ವರ್ಗಾವಣೆ ಸುದ್ದಿ ಕೇಳಿಬರುತ್ತಿತ್ತು ಇಂದು ಅದಕ್ಕೆ ಬ್ರೇಕ್ ಬಿದ್ದಿದೆ. ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿ ಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿದ್ದ ಸಿ.ಹೆಚ್ ಪ್ರತಾಪರೆಡ್ಡಿಯವರನ್ನು ನೇಮಕಮಾಡಲಾಗಿದೆ. 1991 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ...

Read More »