Breaking News

Tag Archives: ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಮೂವರಿಗೆ ಗೌರವ ಡಾಕ್ಟರೇಟ್.

ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಮೂವರಿಗೆ ಗೌರವ ಡಾಕ್ಟರೇಟ್.

Cnewstv.in / 15.07.2022 /ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಮೂವರಿಗೆ ಗೌರವ ಡಾಕ್ಟರೇಟ್. ಬೆಂಗಳೂರು : ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡಲಿದೆ. ಹಿರಿಯ ನಟ ಅನಂತನಾಗ್,ಪಂಡಿತ್ ಬಾಳೇಶ್ ಭಜಂತ್ರಿ, ಇಂಜಿನಿಯರ್ ಶರತ್ ಶರ್ಮ ರವರಿಗೆ ಇಂದು ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ವಿಶ್ವವಿದ್ಯಾನಿಲಯದ ಎರಡನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಹಾಗೂ ಪದವಿ ಪ್ರದಾನ ...

Read More »