Breaking News

Tag Archives: ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ : ಎಚ್ಚರಿಕೆಯಿಂದ ಇರಲು ಸೂಚನೆ.

ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ : ಎಚ್ಚರಿಕೆಯಿಂದ ಇರಲು ಸೂಚನೆ.

Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ : ಎಚ್ಚರಿಕೆಯಿಂದ ಇರಲು ಸೂಚನೆ. ಶಿವಮೊಗ್ಗ : ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುವ ಕಾರಣ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು, ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಹಾವೇರಿ ಜಿಲ್ಲೆ, ರಾಣೆಬೆನ್ನೂರು, ಬ್ಯಾಡಗಿ ...

Read More »