Breaking News

Tag Archives: ಭದ್ರಾದಿಂದ ಹೆಚ್ಚಿನ ಪ್ರಮಾಣದ‌ ನೀರು ನದಿಗೆ. ಭದ್ರಾವತಿಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣ

ಭದ್ರಾದಿಂದ ಹೆಚ್ಚಿನ ಪ್ರಮಾಣದ‌ ನೀರು ನದಿಗೆ. ಭದ್ರಾವತಿಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣ

  ಶಿವಮೊಗ್ಗ : ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದಾಗಿ ಜಲಾಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಭದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿರುವುದರಿಂದಾಗಿ ಹರಿದು ಬರುತ್ತಿರುವ ನೀರನ್ನು‌ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಪ್ರಸ್ತುತ ಭದ್ರಾ ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, 50 ಸಾವಿರ ಕ್ಯೂಸೆಕ್ ನೀರನ್ನೂ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿರುವ ಭದ್ರಾ ಸೇತುವೆ ನೀರಿನಲ್ಲಿ ಮುಳುಗಿದ್ದು, ಈ ಸೇತುವೆಯ ಮೇಲೆ ವಾಹನ ಹಾಗೂ ಜನ ...

Read More »