Breaking News

Tag Archives: ಭಾರೀ ಜನಮನ್ನಣೆ ಪಡೆದಿದ್ದ ಈಸೂರು ಧಂಗೆ ಹೋರಿ ಸಾವು

ಭಾರೀ ಜನಮನ್ನಣೆ ಪಡೆದಿದ್ದ ಈಸೂರು ಧಂಗೆ ಹೋರಿ ಇನ್ನಿಲ್ಲ.

  ಶಿವಮೊಗ್ಗ : ಭಾರೀ ಜನಮನ್ನಣೆ ಪಡೆದಿದ್ದ ಈಸೂರು ಧಂಗೆ ಹೋರಿ ವಯೋ ಸಹಜ ಸಾವನಪ್ಪಿದೆ‌ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ರೈತ ಕೊಪ್ಪದರ ಮಂಜಣ್ಣ ಎಂಬುವರು ಸಾಕಿದ್ದ ಹೋರಿ ಈಸೂರು ಧಂಗೆ. ಶಿವಮೊಗ್ಗ, ಹಾವೇರಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯಲ್ಲಿ ಭಾರೀ ಹೆಸರು ಗಳಿಸಿದ್ದು, ಅದನ್ನು ನೋಡಲೆಂದೇ ಹೋರಿ‌ಹಬ್ಬಕ್ಕೆ ಅಭಿಮಾನಿಗಳು ಹೋಗುತ್ತಿದ್ದರು. ಈಸೂರು ಧಂಗೆ ಹೋರಿ ಸ್ಫರ್ಧೆಗೆ ಭಾಗವಹಿಸಿದರೇ ಬಹುಮಾನ ಫಿಕ್ಸ್ ಎನ್ನುವ ಮಟ್ಟಿಗೆ ಖ್ಯಾತಿ ಹೊಂದಿತ್ತು. 7 ಬೈಕ್, 15 ಫ್ರಿಜ್, 15 ಟಿವಿ, ಎತ್ತಿನಗಾಡಿ, ಬಂಗಾರ ಬಳೆ, 10ಕ್ಕೂ ...

Read More »