Breaking News

Tag Archives: ಭಾವನಾ ರಾಮಣ್ಣ

ನಟಿ ಭಾವನಾ ರಾಮಣ್ಣ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆ.

Cnewstv.in / 17.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ಕನ್ನಡದ ಖ್ಯಾತ ನಟಿ ಭಾವನಾ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.‌ ಭಾವನಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರನ್ನು ಭೇಟಿಯಾಗಿ ಮತ್ತೆ ಕಾಂಗ್ರೆಸ್ ಗೆ ಸೇರಿಕೊಂಡಿದ್ದಾರೆ. ರಂದೀಪ್‌ ಸುರ್ಜೇವಾಲ ಶುಭಾಶಯ ತಿಳಿಸಿದ್ದಾರೆ. ಕಾಂಗ್ರೆಸ್ ನಲ್ಲಿಯೇ ಇದ್ದ ಭಾವನಾ 2018ರ ಮೇ 10ರಂದು ಬಿಜೆಪಿ ಸೇರಿದ್ದರು. ಖಕಳೆದ ವಿಧಾನಸಭಾ ಚುನಾವಣೆ ವೇಳೆ ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ...

Read More »