Breaking News

Tag Archives: ಮತ್ತೆ ಅಡುಗೆ ಅನಿಲ ಬೆಲೆ ಏರಿಕೆ. LPG cylinder prices rise again.

ಮತ್ತೆ ಅಡುಗೆ ಅನಿಲ ಬೆಲೆ ಏರಿಕೆ. LPG cylinder prices rise again.

Cnewstv.in / 01.09/2021 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೆಹಲಿ : ಕೊರೊನಾ ದಿಂದಾಗಿ ಆರ್ಥಿಕವಾಗಿ ತೊಂದರೆಪಡುತ್ತಿರುವ ಜನ ಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಗುಲಿದೆ. ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಅಡುಗೆ ಅನಿಲ ಬೆಲೆ ಏರಿಕೆ ಯಾಗಿದ್ದು ಇದೀಗ ಮತ್ತೆ ಏರಿಕೆಯಾಗಿದೆ. ಕೇವಲ ಹದಿನೈದು ದಿನಗಳ ಅಂತರದಲ್ಲಿ 50 ರೂ ಹೆಚ್ಚಳವಾಗಿದೆ. ತೈಲ ಮಾರುಕಟ್ಟೆ ಕಂಪೆನಿಗಳು ಮತ್ತು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ. 14.2 ಕೆಜಿ ಸಬ್ಸಿಡಿ ...

Read More »