Breaking News

Tag Archives: ಮದ್ಯ ಮಾರಾಟ ಬಂದ್..

ನಗರದಲ್ಲಿ ಮದ್ಯ ಮಾರಾಟ ಬಂದ್..

Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮದ್ಯ ಮಾರಾಟ ಬಂದ್.. ಶಿವಮೊಗ್ಗ : ಶಿವಮೊಗ್ಗ ಮತ್ತು ಭದ್ರಾವತಿ ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಭದ್ರಾವತಿ ಮತ್ತು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಇಂದು ಮದ್ಯ ರಾತ್ರಿ 12-00 ಗಂಟೆಯ ವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿದೆ ಎಂದು ಆದೇಶಿಸಿದ್ದಾರೆ. ಇದನ್ನು ಒದಿ : https://cnewstv.in/?p=10866 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »