Breaking News

Tag Archives: “ಮನೆ ಮನೆ ವರಮಹಾಲಕ್ಷ್ಮಿ” ನಗರದಾದ್ಯಂತ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ ಆಚರಣೆ.

“ಮನೆ ಮನೆ ವರಮಹಾಲಕ್ಷ್ಮಿ” ನಗರದಾದ್ಯಂತ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ ಆಚರಣೆ.

Cnewstv.in / 20.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವರಮಹಾಲಕ್ಷ್ಮಿ ಹಬ್ಬವನ್ನು ಶಿವಮೊಗ್ಗ ನಗರದಾದ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು. ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಿಳೆಯರು ಮನೆಯಲ್ಲಿ ವರಮಹಾಲಕ್ಷ್ಮಿ ವ್ರತವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು. ಮನೆಯಲ್ಲಿಯೇ ಕಳಸ ಪ್ರತಿಷ್ಠಾಪಿಸಿ, ಅಲಂಕಾರ ಮಾಡಿ, ನೈವೇದ್ಯಗಳನ್ನು ಮಾಡಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು… ಕೋಟೆ ಮಾರಿಕಾಂಬಾ ದೇವಾಲಯದಲ್ಲಿ ಗಜಲಕ್ಷ್ಮಿ ಅಲಂಕಾರದಲ್ಲಿ ದೇವಿಯ ಪ್ರತಿಷ್ಠಾಪನೆ. ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ಸಾಮೂಹಿ ಚೂಡಿ ಪೂಜೆ ಕುಂಕುಮಾರ್ಚನೆ ಹಾಗೂ ಸಹಸ್ರನಾಮ ಪೂಜೆ. ...

Read More »